ಚನ್ನಪಟ್ಟಣದಲ್ಲಿ ಯೋಗೇಶ್ವರ್, ಹೆಚ್‌ಡಿಕೆ ಮಾಡಿದ ಕೆಲಸಗಳೇನು? ಇಲ್ಲಿಯ ಜನರು ಹೇಳಿದ್ದೇನು?

ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಮತ್ತು ಹೆಚ್‌ಡಿ ಕುಮಾರಸ್ವಾಮಿ ಮಾಡಿರುವ ಕೆಲಸಗಳೇನು? ಚನ್ನಪಟ್ಟಣಕ್ಕೆ ನಿಜಕ್ಕೂ ನೀರು ತಂದಿದ್ದು ಯಾರು? ಚನ್ನಪಟ್ಟಣ ಜನತೆಯ ಅಭಿಪ್ರಾಯ ಏನು? ಜನರ ನಾಡಿಮಿಡಿತ ಏನು ಎಂಬುವುದು ಏಷ್ಯಾನೆಟ್ ಸುವರ್ಣ ನ್ಯೂಸ್‌ ಗ್ರೌಂಡ್ ರಿಪೋರ್ಟ್‌ನಲ್ಲಿ ರೆಕಾರ್ಡ್ ಆಗಿದೆ.

Share this Video
  • FB
  • Linkdin
  • Whatsapp

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲ ಕೆರಳಸಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮೂರನೇ ಬಾರಿಗೆ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಇತ್ತ ಬಿಜೆಪಿಯಿಂದ ಹೊರ ಬಂದಿರುವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಚಿಹ್ನೆಯಡಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.

Related Video