ಸುಪ್ರೀಂ ಮಹಾ ತೀರ್ಪು: ಒಂದೆರಡು ದಿನದಲ್ಲಿ ಅನರ್ಹ ಶಾಸಕರು ಬಿಜೆಪಿಗೆ
ಬೆಂಗಳೂರು[ನ.13]: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ 17 ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರು ಬಿಜೆಪಿ ಸೇರಲು ಸುಲಭವಾದಂತಾಗಿದೆ. ಇನ್ನು ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮಾತನಾಡಿದ್ದಾರೆ. ಉಪ ಚುನಾವಣೆಯ ತಯಾರಿ ಬಗ್ಗೆ ವಿವರವಾಗಿ ಹೇಳಿದ್ದಾರೆ.