ಸಿ.ಟಿ.ರವಿ ಮನೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಿ.ಟಿ.ರವಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ತೊಗರಿಹಂಕಲ್ ವೃತ್ತದಲ್ಲಿ ಪೊಲೀಸರು ತಡೆದರು.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು, (ಆ.21): ಸಿ.ಟಿ.ರವಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ತೊಗರಿಹಂಕಲ್ ವೃತ್ತದಲ್ಲಿ ಪೊಲೀಸರು ತಡೆದರು.

ಸಿ.ಟಿ.ರವಿ ನಿವಾಸಕ್ಕೆ ಪೊಲೀಸರ ಸರ್ಪಗಾವಲು!

ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

Related Video