Chikkamagaluru road potholes: ಚಿಕ್ಕಮಗಳೂರು: ರಸ್ತೆ ಗುಂಡಿಗಳಿಗೆ ಬೇಸತ್ತು ತಾವೇ ಗುಂಡಿ ಮುಚ್ಚಿದ ಚಾಲಕರು!

Share this Video
  • FB
  • Linkdin
  • Whatsapp

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ-ಎಸ್.ಕೆ.ಬಾರ್ಡರ್ ರಸ್ತೆ ಗುಂಡಿಮಯವಾಗಿದೆ. ರಸ್ತೆಯಲ್ಲಿ ಸಂಚರಿಸಲಾಗದೆ ಬೇಸತ್ತ ಲಾರಿ ಚಾಲಕರು ಗುಂಡಿ ಮುಚ್ಚಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಸ್ಥಳೀಯರು ಮತ್ತು ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video