ಜೂ. 8ಕ್ಕೆ ಮೋದಿ ಪ್ರಮಾಣವಚನ ? ಎನ್‌ಡಿಎಗೆ ನಮ್ಮ ಬೆಂಬಲ ಎಂದ ಚಿರಾಗ್ ಪಾಸ್ವಾನ್

ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸುತ್ತೇವೆ. ಎನ್‌ಡಿಎ ನಾಯಕರು ಒಗ್ಗಟ್ಟಿನಿಂದ ಇದ್ದೇವೆ ಎಂದು ಆರ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಜೂನ್ 8, ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪದಗ್ರಹಣ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತಿದೆ. 3ನೇ ಬಾರಿ ಪ್ರಧಾನಿಯಾಗಿ ಮೋದಿ ಪದಗ್ರಹಣ ಮಾಡಿದಂತೆ ಆಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ಆರ್ ಜೆ ಪಿ ನಾಯಕ ಚಿರಾಗ್ ಪಾಸ್ವಾನ್(Chirag Paswan) ಹೇಳಿದ್ದಾರೆ. ಎನ್‌ಡಿಎ(NDA) ನಾಯಕರು ಒಗ್ಗಟ್ಟಿನಿಂದ ಇದ್ದೇವೆ. ದೆಹಲಿ ಸಭೆಗೆ ಮುನ್ನ ಪಾಟ್ನಾದಲ್ಲಿ ಚಿರಾಗ್ ಪಾಸ್ವಾನ್ ಹೇಳಿಕೆ. ಬಿಹಾರದಲ್ಲಿ ಈ ಬಾರಿ 5 ಸ್ಥಾನಗಳಿಸಿರುವ ಲೋಕಜನಶಕ್ತಿ.

ಇದನ್ನೂ ವೀಕ್ಷಿಸಿ: ಎನ್‌ಡಿಎಗೆ ಚಂದ್ರಬಾಬು ನಾಯ್ಡು ಬೆಂಬಲ: ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟ ಟಿಡಿಪಿ!

Related Video