Asianet Suvarna News Asianet Suvarna News

ಸಿಎಂ ಬದಲಾವಣೆ ವಿಚಾರ : ಬಿಎಸ್‌ವೈ ಬೆನ್ನಿಗೆ ನಿಂತ ಮುರುಘಾ ಶರಣರು

Jul 20, 2021, 4:15 PM IST

ಚಿತ್ರದುರ್ಗ (ಜು.20):  ರಾಜ್ಯದಲ್ಲಿ ಮುಕ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ.  ಕಟೀಲ್ ಆಡಿಯೋ ಬಿಡುಗಡೆ ಬೆನ್ನಲ್ಲೇ ಸಿಎಂ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗ ಮುರುಘಾ ಶರಣರು ಬಿ ಎಸ್ ವೈ ಬೆನ್ನಿಗೆ ನಿಂತಿದ್ದಾರೆ.

ನಾಯಕತ್ವ ಬದಲಾವಣೆ ಸುದ್ದಿ ಮಧ್ಯೆ ಯಡಿಯೂರಪ್ಪಗೆ ಮತ್ತೊಂದು ಶಾಕ್!

ಕೊರೋನಾ ಸಂದರ್ಭದಲ್ಲಿಯೂ ಪರಿಸ್ಥಿತಿಯನ್ನು ಅತ್ಯಂತ ಸೂಕ್ತವಾಗಿ ನಿಭಾಯಿಸಿದ ಸಿಎಂ ಈ ವಯಸ್ಸಲ್ಲೂ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಬದಲಾವಣೆ ಬೇಡ ಎಂದಿದ್ದಾರೆ.