Asianet Suvarna News Asianet Suvarna News

ದೇವೇಗೌಡರ ಜತೆ ಏನೆಲ್ಲಾ ಚರ್ಚೆ ಆಯ್ತು: ಭೇಟಿ ಬಳಿಕ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ

Aug 1, 2021, 4:59 PM IST

ಬೆಂಗಳೂರು, (ಆ.1): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ರಾಜಕೀಯ ಮೊದಲ ಗುರು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಏನೆಲ್ಲಾ ಚರ್ಚೆಗಳು ನಡೆದವು ಎನ್ನುವುದನ್ನು ಸುದ್ದಿಗಾರರೊಂದಿಗೆ ತಿಳಿಸಿದರು.