ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

First Published Aug 2, 2021, 3:23 PM IST | Last Updated Aug 2, 2021, 3:23 PM IST

ಬೆಂಗಳೂರು, (ಆ. 2): ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದ್ದು, ಈ ಸಂಬಂಧ ಇಂದು (ಜು.02) ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜತೆ ಚರ್ಚಿಸಿ ಅಂತಿಮ ಪಟ್ಟಿ ಹಿಡಿದುಕೊಂಡು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಚಿವ ಸಂಪುಟ ರಚನೆಗೆ ರೆಡಿಯಾಯ್ತು 3 ಸೂತ್ರ, ಸಂಭಾವ್ಯ ಪಟ್ಟಿ ಹೀಗಿದೆ

ಆದ್ರೆ, ಬಿಎಸ್‌ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ..? ಇವತ್ತಿನ ರಾಜಕೀಯ ಸನ್ನಿವೇಶದಲ್ಲಿರುವ ಪ್ರಶ್ನೆಗಳಲ್ಲಿ ಇದೊಂದು ಪ್ರಮುಖ ಪ್ರಶ್ನೆಯಾಗಿದೆ. ಇನ್ನು ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ... 

Video Top Stories