Asianet Suvarna News Asianet Suvarna News

ಹಾನಗಲ್‌ ಉಪಸಮರ: ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌, ಸಿಎಂ ಬೊಮ್ಮಾಯಿ

*  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು
*  ಬಿಜೆಪಿ ಸುನಾಮಿ ಅಲೆಯಲ್ಲಿ ಕಂಗ್ರೆಸ್‌ ನೆಲಕಚ್ಚಲಿದೆ 
*  ಕಾಂಗ್ರೆಸ್‌ಗೆ ಬುದ್ದಿ ಕಲಿಸಿದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ
 

ಹಾನಗಲ್‌(ಅ.27):  ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು, ಅಂದಾಗ ಮಾತ್ರ ನಿಮ್ಮ ಹಾಗೂ ನಿಮ್ಮ ಮತದ ಮಹತ್ವ ಗೊತ್ತಾಗುತ್ತದೆ. ಟೇಕ್‌ ಕೇರ್‌ ಫಾರ್‌ ಗ್ರ್ಯಾಂಟೆಡ್‌ ಆಗೋದಿಲ್ಲ ಅಂತ ಸಿಎಂ ಬಸವರಾಜ  ಬೊಮ್ಮಾಯಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದೇ ಕಾಂಗ್ರೆಸ್‌ ಹೀಗಾಗಿ ಅಲ್ಪಸಂಖ್ಯಾತರು ಈ ಬಾರಿ ಕಾಂಗ್ರೆಸ್‌ಗೆ ಪಾಠ ಕಲಿಸಲಬೇಕು ಅಂತ ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸುನಾಮಿ ಅಲೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಅಂತ ಸಿಎಂ ಭವಿಷ್ಯ ನುಡಿದಿದ್ದಾರೆ. 

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Video Top Stories