ಶಿಗ್ಗಾಂವಿ ಕ್ಷೇತ್ರದಿಂದ ಸಿಎಂ ಸ್ಪರ್ಧೆ,ಇಂದು ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.ಎಂ ಬಸವರಾಜ ಬೊಮ್ಮಾಯಿಯವರು  ವಿಧಾನಸಭಾ ಚುನಾವಣೆಗೆ  ಹಾವೇರಿ ಜಿಲ್ಲೆಯ ಶಿಗ್ಗಾಂವಿಯಿಂದ ಸ್ಪರ್ಧಿಸಲಿದ್ದಾರೆ. 

First Published Apr 15, 2023, 10:00 AM IST | Last Updated Apr 15, 2023, 10:00 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.ಎಂ ಬಸವರಾಜ ಬೊಮ್ಮಾಯಿಯವರು  ವಿಧಾನಸಭಾ ಚುನಾವಣೆಗೆ  ಹಾವೇರಿ ಜಿಲ್ಲೆಯ ಶಿಗ್ಗಾಂವಿಯಿಂದ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ಬಳಿಕ ಬೊಮ್ಮಾಯಿ ಶಿಗ್ಗಾಂವಿಯ ತಮ್ಮ ನಿವಾಸದಲ್ಲಿ ಸಂಜೆ ವರೆಗೂ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಬಸವರಾಜ ಬೊಮ್ಮಾಯಿ, ಇದೀಗ 4ನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.
 

Video Top Stories