ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಆದೇಶ ನೀಡಿದ್ದಾರೆ.
 

Share this Video
  • FB
  • Linkdin
  • Whatsapp

ವಿಪಕ್ಷಗಳ ನಾಯಕರ ಜತೆ ಸ್ಯಾಂಟ್ರೋ ರವಿ ಲಿಂಕ್‌ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಆಡಿಯೋ ಅಥವಾ ವಿಡಿಯೋ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ, ಅವರ ಹಿನ್ನೆಲೆ ತಿಳಿದುಕೊಂಡು ಮಾತನಾಡಲು ಸಾದ್ಯವಿಲ್ಲ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗ ...

Related Video