ಸಿಎಂ ಬಸವರಾಜ ಬೊಮ್ಮಾಯಿ ಉಪಚುನಾವಣೆ ಸೋಲು ಒಪ್ಪಿಕೊಂಡ್ರಾ?
ಇನ್ನು ಇಂದು (ಅ.22 ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾನಗಲ್‌ನಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದು, ಸಿಎಂ ಈಗಾಗಲೇ ಉಪಚುನಾವಣೆ ಸೋಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಸಿಎಂ ಈ ಫಲಿತಾಂಶ ಪರಿಣಾಮ ಬೀರಲ್ಲ ಎನ್ನುತ್ತಿದ್ದಾರೆ ಎಂದರು.
ಹಾವೇರಿ, (ಅ.22): ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರು ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೈ ಎಲೆಕ್ಷನ್‌ನಲ್ಲಿ ಬಿಜೆಪಿಗೆ ಮತ ನೀಡಿ ಎನ್ನುವ ಆಡಿಯೋ ವೈರಲ್: ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ