mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

ಕುಕ್ಕರ್‌  ಸ್ಫೋಟ ಷಡ್ಯಂತ್ರ ಎಂದ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದು, ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶ ಭಕ್ತರ ಪರವಾಗಿದ್ದಾರೋ ಅಥವಾ ಉಗ್ರರ ಪರ ಇದ್ದಾರೋ ಅನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ ಮುಸ್ಲಿಂರ ಓಲೈಕೆಗೆ ಮುಂದಾಗಿದ್ದಾರೆ, ಸಾಕ್ಷಿ ಸಹಿತ ಹಿಡಿದ್ರು ಟೀಕೆ ಮಾಡೋದು ಕಾಂಗ್ರೆಸ್‌ ಕೆಲಸ. ಕಾಂಗ್ರೆಸ್‌ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್‌

Related Video