ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು

Share this Video
  • FB
  • Linkdin
  • Whatsapp

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಲ್ಲ ನಾಯಕರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಅವರವರ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಲಾಗಿದೆ ಹೇಳಲಾಗಿದೆ. ಸಾರ್ವತಿಕ ಪ್ರಚಾರವನ್ನು 224 ಕ್ಷೇತ್ರಗಳ ಅಭ್ಯರ್ಥಿಗಳು ಮಾಡುತ್ತಾರೆ ಎಂದು ತಿಳಿಸಿದರು. 

Related Video