ಲಿಂಗಾಯತ ಸಿಎಂ ಬಗ್ಗೆ ಮಾತಾಡಿ ಸಿದ್ದು ಸಂಕಷ್ಟದಲ್ಲಿದ್ದಾರೆ: ಸಿಎಂ

ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
'ಲಿಂಗಾಯತ ಸಿಎಂ ಭ್ರಷ್ಟ' ಎಂದು ಕಿಚ್ಚು ಹಚ್ಚಿದ ಸಿದ್ದು
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಲಿಂಗಾಯತ ದಂಗಲ್‌

Share this Video
  • FB
  • Linkdin
  • Whatsapp

ಹುಬ್ಬಳ್ಳಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಹೇಳಿಕೆ ನೀಡಿ ತೊಂದರೆಗೀಡಾಗಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಮತ್ತೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಅಂದ್ರೆ ಭ್ರಷ್ಟಚಾರ, ಭ್ರಷ್ಟಚಾರ ಅಂದ್ರೆ ಕಾಂಗ್ರೆಸ್‌. ಸಿದ್ದರಾಮಯ್ಯ ಅವರಿಗೆ ನಾನು ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದರು. 

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿಯಲ್ಲಿ ಚುನಾವಣಾ ರಣತಂತ್ರ ಹೆಣೆದ ಶಾ: ಬೆಲ್ಲದ್‌ ಹೆಗಲಿಗೆ 15 ಲಿಂಗಾಯತ ಕ್ಷೇತ್ರಗಳ ಜವಾಬ್ದಾರಿ

Related Video