
ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ!
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ/ ಸರ್ಕಾರದ ಅಭ್ಯಂತರ ಇಲ್ಲ/ ಹೆಚ್ಚು ಜನರನ್ನು ಸೇರಿಸಬಾರದು/ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು(ಜೂ.11) ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಹೆಚ್ಚು ಜನ ಸೇರಿಸಿ ಕಾರ್ಯಕ್ರಮ ಮಾಡುತ್ತಾರೆ , ಸಾಮಾಜಿಕ ಅಂತರಕ್ಕೆ ತೊಂದರೆಯಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜನಸರು ಜಾಸ್ತಿ ಸೇರದಂತೆ ಇತಿ ಮಿತಿಯಲ್ಲಿ ಕಾರ್ಯಕ್ರಮ ಮಾಡಬೇಕಿದೆ. ಯಾವತ್ತಾದರೂ ಮಾಡಿಕೊಳ್ಳಲಿ ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.