ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 11): ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ. ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

RSS ನವರಿಗೆ ಊಟ ಹಾಕೋಕೆ ನೀನೇನ್ ಟಾಟಾನಾ? ಬಿರ್ಲಾನಾ? ಡಿಕೆಶಿಗೆ ಅಶೋಕ್ ಟಾಂಗ್

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video