Asianet Suvarna News Asianet Suvarna News

ರಾಜೀನಾಮೆ ಹತ್ತಿರವಾಗ್ತಿದ್ದಂತೆಯೇ ಆಪ್ತರ ಕ್ಷೇತ್ರಗಳಿಗೆ ಭರಪೂರ ಕೊಡುಗೆ ನೀಡಿದ ಸಿಎಂ

ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದಂತೆಯೇ  ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಮ್ಮ ಆಪ್ತರ ಕ್ಷೇತ್ರಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ.

First Published Jul 19, 2021, 5:28 PM IST | Last Updated Jul 19, 2021, 5:28 PM IST

ಬೆಂಗಳೂರು, (ಜು.19): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಚಿವರ ಜತೆ ಸಿಎಂ ಸಭೆ

ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದಂತೆಯೇ  ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಮ್ಮ ಆಪ್ತರ ಕ್ಷೇತ್ರಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ.