
ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಟೆಸ್ಟ್ ವರದಿ ಬಹಿರಂಗ...!
ಸಿಎಂ ಬಿಎಸ್‌ವೈ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಇದೀಗ ಅವರ ವರದಿ ಬಹಿರಂಗವಾಗಿದೆ.
ಬೆಂಗಳೂರು,(ಜು,18): ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಇದೀಗ ಅವರ ವರದಿ ಬಹಿರಂಗವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡ್ರೈವರ್ ಸೇರಿದಂತೆ ಸಿಎಂ ಗೃಹ ಕಚೇರಿಯ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್..!
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್.ವೈ ಅವರಿಗೆ ಸೋಂಕು ಭೀತಿ ಎದುರಾಗಿತ್ತು. ಹೀಗಾಗಿ ಬಿಎಸ್‌ವೈ ಕೆಲ ದಿನಗಳ ಕಾಲ ಸೆಲ್ಫ ಹೋಂ ಕ್ವಾರಂಟೈನ್ ನಲ್ಲಿದ್ದರು. ಅಲ್ಲದೇ ಕೊರೋನಾ ಟೆಸ್ಟ್ ಗೆ ಒಳಪಟ್ಟಿದ್ದರು. ಇದೀಗ ಅದರ ವರದಿ ಬಂದಿದೆ.