Asianet Suvarna News Asianet Suvarna News

ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ನೂತನ ಸಚಿವರಿಗೆ CM ಕ್ಲಾಸ್

ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ 10 ನೂತನ ಸಚಿವರುಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕ್ಲಾಸ್ ಹಾಕಿದ್ದಾರೆ.

ಬೆಂಗಳೂರು, (ಫೆ.06): ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ 10 ನೂತನ ಸಚಿವರುಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕ್ಲಾಸ್ ಹಾಕಿದ್ದಾರೆ.

ಸಂಪುಟ ವಿಸ್ತರಣೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ HDK:ಬಿಜೆಪಿಯಲ್ಲಿ ಏನಾಗುತ್ತೆ..?

ಗುರುವಾರ ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ 10 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಸಂಪ್ರದಾಯದಂತೆ ವಿಧಾನಸಭೆಯಲ್ಲಿ ನಡೆದ ಔಪಚಾರಿಕ ಸಭೆಯಲ್ಲಿ ನೂತನ 10 ಸಚಿವರುಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕೆಲವಂದಿಷ್ಟು ಸಲಹೆ, ಸೂಚನೆಗಳನ್ನು ಕೊಟ್ಟಿದ್ದಾರೆ. ಹಾಗಾದ್ರೆ ಏನು ಅವು..? ಮುಂದೆ ನೋಡಿ.