Asianet Suvarna News Asianet Suvarna News

ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಚಿವರ ಜತೆ ಸಿಎಂ ಸಭೆ

Jul 19, 2021, 5:14 PM IST

ಬೆಂಗಳೂರು, (ಜು.19): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು ರಾಜ್ಯ ರಾಜಕಾರಣದಲ್ಲಿ ಹಲ್​ಚಲ್​ ಎಬ್ಬಿಸಿದೆ.

ಇತ್ತ ಬಿಎಸ್‌ವೈ ರಾಜೀನಾಮೆ ಸುದ್ದಿ, ಅತ್ತ ದಿಲ್ಲಿಗೆ ತೆರಳಿದ ರಾಜ್ಯಪಾಲರ ನಡೆ ಕುತೂಹಲ

ಆಡಿಯೋನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇನ್ನು ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಜತೆ ಸಭೆ ನಡೆಸಿದ್ದಾರೆ.