ಸಿಎಂಗೆ ಬೆದರಿಕೆ: ಹಾವೇರಿಯಲ್ಲಿ ಕಟ್ಟೆಚ್ಚರ, ಪ್ರವೇಶ ನಿರ್ಬಂಧ!

Share this Video
  • FB
  • Linkdin
  • Whatsapp

ಸಿಎಂ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೆಲಿಪ್ಯಾಡ್ ಬಳಿ ಸಾರ್ವಜನಿಕರು ಮತ್ತು ಮಾಧ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿಗಳು ಅಕ್ಕಿ ಆಲೂರಿಗೆ ಆಗಮಿಸಲಿದ್ದಾರೆ. ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video