CM faces trouble: ಮುಡಾ ಕೇಸ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್

Share this Video
  • FB
  • Linkdin
  • Whatsapp

ಮುಡಾ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಅವರ ಮೊದಲ ಅವಧಿಯಲ್ಲಿ ಗಣಿ ಗುತ್ತಿಗೆ ಹೆಸರಿನಲ್ಲಿ 500 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video