
ಅಧಿಕಾರ ಹಂಚಿಕೆ ಸೂತ್ರ: ಡಿಕೆಶಿ ಹೇಳಿಕೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ಡಿಸಿಎಂ ಡಿ.ಕೆ.ಶಿವಕುಮಾರ್ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ನೀಡಿದ ಅಧಿಕಾರ ಹಂಚಿಕೆಯ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಯಾವುದೇ ಅಧಿಕಾರ ಹಂಚಿಕೆ ಸೂತ್ರ ಆಗಿಲ್ಲ ಎಂಬುದನ್ನು ಸಿಎಂ ಹೇಳಿದ್ದಾರೆ.
Add Asianetnews Kannada as a Preferred Source
