ಏಪ್ರಿಲ್ ಮೊದಲ ವಾರ ಸಿಎಂ ಸಿದ್ದರಾಮಯ್ಯ ದೆಹಲಿಗೆ
ಏಪ್ರಿಲ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಭೇಟಿ ನೀಡಲಿದ್ದು, ಏಪ್ರಿಲ್ 2-3 ರಂದು ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಅವರು ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸುರ್ಜೆವಾಲಾ, ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದಾರೆ. ಎಂಎಲ್ಸಿ ನಾಮನಿರ್ದೇಶನ, ಸಂಪುಟ ಪುನಾರಚನೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಪಕ್ಷದೊಳಗಿನ ಗೊಂದಲ ಹಾಗೂ ಪವರ್ ಶೇರಿಂಗ್ ವಿಚಾರಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared