ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ 6 ಪುಟಗಳ ದೂರು!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಈ ದೂರು ಸಲ್ಲಿಕೆ ಮಾಡಿದ್ಯಾರು? ಆ 6 ಪುಟದಲ್ಲಿ ಏನಿದೆ?

Share this Video
  • FB
  • Linkdin
  • Whatsapp

ರಾಜ್ಯ ಬಿಜೆಪಿ ಘಟಕದಲ್ಲಿನ ಬಣ ರಾಜಕೀಯ ದೆಹಲಿ ಅಂಗಳ ತಲುಪಿದೆ. ಶಾಸಕ ಬಸನಗೌ ಪಾಟೀಲ್ ಯತ್ನಾಳ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದೆ. ಇತ್ತ ಶಿಸ್ತು ಸಮಿತಿಯಿಂದ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ.

Related Video