ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ
ವರುಣದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್‌ ಮೇಲೆ ಹಲ್ಲೆ
ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಸೋಮಣ್ಣ ಭೇಟಿ

Share this Video
  • FB
  • Linkdin
  • Whatsapp

ಮೈಸೂರು: ವರುಣ ವಿಧಾನಸಭಾ ಕ್ಷೇತ್ರ ರಣಾಂಗಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಸಿದ್ದರಾಮನ ಹುಂಡಿಯಲ್ಲಿ ನಿನ್ನೆ ಮಾರಾಮಾರಿ ನಡೆದಿದ್ದು, ಬಿಜೆಪಿ ಕಾರ್ಯಕರ್ತ ನಾಗೇಶ್‌ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಸಚಿವ ಸೋಮಣ್ಣ ಮತ್ತು ಸಂಸದ ಪ್ರತಾಪ್‌ ಸಿಂಹ ಭೇಟಿ ನೀಡಿ, ನಾಗೇಶ್‌ ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಸೋಮಣ್ಣ ಮಾತನಾಡಿ, ನಮ್ಮ ಕಾರ್ಯಕರ್ತರನ್ನು ಭಯಪಡಿಸುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ: ಲಿಂಗಾಯತ ಮತಗಳನ್ನು ತರಲು 'ಕೈ' ಶೆಟ್ಟರ್‌ ಮೊರೆ

Related Video