ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

ಸಿದ್ದರಾಮಯ್ಯ ಸ್ವ ಕ್ಷೇತ್ರದಲ್ಲಿ ಜಂಪಿಂಗ್‌ ಪಾಲಿಟಿಕ್ಸ್‌
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಕಾರ್ಯಕರ್ತರು
ವಿ. ಸೋಮಣ್ಣ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆ

Share this Video
  • FB
  • Linkdin
  • Whatsapp

ಮೈಸೂರು: ವರುಣ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಇಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸಚಿವ ಸೋಮಣ್ಣ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. ವರುಣ ಕ್ಷೇತ್ರದ ವಿವಿಧ ಸಮುದಾಯಗಳ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ವಿ. ಸೋಮಣ್ಣ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು, ಕೇಸರಿ ವ್ಯೂಹಕ್ಕೆ ಕಂಗೆಟ್ಟರಾ..?

Related Video