ಮುನಿರತ್ನ ತಲೆಗೆ ಮೊಟ್ಟೆ ಏಟು: ಕೊಲೆ ಸಂಚು ಎಂದ ಬಿಜೆಪಿ ಶಾಸಕ
ರಾಜರಾಜೇಶ್ವರಿ ನಗರ ಕ್ಷೇತ್ರ ಮತ್ತೊಮ್ಮೆ ರಣರಂಗವಾಗಿದೆ. ಹೌದು, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ.
ಬೆಂಗಳೂರು(ಡಿ.25): ರಾಜರಾಜೇಶ್ವರಿ ನಗರ ಕ್ಷೇತ್ರ ಮತ್ತೊಮ್ಮೆ ರಣರಂಗವಾಗಿದೆ. ಹೌದು, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಘಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು, ಇದು ನನ್ನ ಕೊಲೆ ಮಾಡಲು ಸಂಚು ಹೂಡಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿದ್ದರಿಂದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಇದು ಸೇಡಿನ ರಾಜಕಾರಣ ಎಂದು ದೂರಿದ್ದಾರೆ.
Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!