Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

* ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ದಾಳಿ
* ಇನ್ನೊಂದು ಕಡೆ ಕೈ ಕೈ ಮಿಲಾಯಿಸಿದ ಗ್ರಾಪಂ ನಾಯಕರು
* ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ
* ಕುರ್ಚಿಗಳನ್ನು ಎತ್ತಿ ಬಿಸಾಡಿದರು

Share this Video
  • FB
  • Linkdin
  • Whatsapp

ಮೈಸೂರು (ಜ. 31) ಗ್ರಾಮಪಂಚಾಯಿತಿ (Gram Panchayat) ಸಭೆಯಲ್ಲಿ ಮಾರಾಮಾರಿ ನಡೆದಿದೆ. ಹಾಡ್ಯ (Mysuru) ಗ್ರಾಪಂ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದ್ದು ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

ರಾಜ್ಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ ಗ್ರಾಮ ಪಂಚಾಯಿತಿ ನಾಯಕರು ಕೈಕೈ ಮಿಲಾಯಿಸಿದ್ದಾರೆ. ಕುರ್ಚಿಗಳನ್ನು ಬಿಸಾಡಿ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ಮನೆ ಹಂಚಿಕೆ ವಿಚಾರದಲ್ಲಿ ಉಂಟಾದ ಜಗಳದ ಪರಿಣಾಮ ಗ್ರಾಮ ಪಂಚಾಯಿತಿ ಅಖಾಡ ರಣಾಂಗಣವಾಗಿ ಬದಲಾಗಿತ್ತು. 

Related Video