ಬಾದಾಮಿಯಲ್ಲಿ ಸಿದ್ದರಾಮಯ್ಯರನ್ನ ಹಣಿಯಲು ಬಿಜೆಪಿ, ಜೆಡಿಎಸ್ ರಣತಂತ್ರ

ಇತ್ತೀಚಿಗೆ  ತಮ್ಮ ಬಾದಾಮಿ ಮತಕ್ಷೇತ್ರಕ್ಕೆ  ಕೋಟಿ ಕೋಟಿ ಅನುದಾನ ತರುವುದರ ಜೊತೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ಇನ್ನಷ್ಟು ಪ್ರಭಾವ ಬೀರುತ್ತಿರೋ ಬೆನ್ನಲ್ಲೆ ಸಿದ್ದರಾಮಯ್ಯಗೆ ಬ್ರೇಕ್ ಹಾಕಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿವೆ. ಅದ್ಯಾಕೆ? ಹೇಗೆ? ಅಂತೀರಾ. ಈ ಕುರಿತ ವರದಿ ಇಲ್ಲಿದೆ.

Share this Video
  • FB
  • Linkdin
  • Whatsapp

ಬಾಗಲಕೋಟೆ, (ಜೂನ್.28): ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿ,ಶಾಸಕರಾದ ಬಳಿಕ ಬಾದಾಮಿ ಕ್ಷೇತ್ರ ರಾಜಕೀಯ ಶಕ್ತಿ ಕೇಂದ್ರವಾಗುತ್ತಿದೆ.

ಲಾಕ್‌ಡೌನ್‌ ವೇಳೆ ಜನರ ಕಣ್ಣೀರು ಒರೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

Related Video