Asianet Suvarna News Asianet Suvarna News
breaking news image

ಗೋವಾದಲ್ಲಿ ಯುವತಿಯೊಂದಿಗೆ ಡ್ಯಾನ್ಸ್ ಮಾಡಿದ ಕರ್ನಾಟಕದ ಶಾಸಕ: ವಿಡಿಯೋ ವೈರಲ್

ಮದುವೆ ಸಂಭ್ರಮದಲ್ಲಿ ಕಾಂಗ್ರೆಸ್ ಶಾಸಕ ಯುವತಿಯೊಂದಿಗೆ ಡ್ಯಾನ್ಸ್ ಮಾಡಿದ್ದ, ವಿಡಿಯೋ ಭಾರೀ ವೈರಲ್ ಆಗಿದೆ.

ಪಣಜಿ, (ನ.27): ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ  ಅದ್ಧೂರಿಯಾಗಿ ನಡೆಯಿತಿ.

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಅದ್ದೂರಿ ವಿವಾಹ; ಯಾರೆಲ್ಲ ಬಂದಿದ್ರು? ಪೋಟೋಸ್

ಆದ್ರೆ, ಮದುವೆ ಸಂಭ್ರಮದಲ್ಲಿ ಕಾಂಗ್ರೆಸ್ ಶಾಸಕ ಯುವತಿಯೊಂದಿಗೆ ಡ್ಯಾನ್ಸ್ ಮಾಡಿದ್ದ, ವಿಡಿಯೋ ಭಾರೀ ವೈರಲ್ ಆಗಿದೆ.

Video Top Stories