ಬಿಜೆಪಿ, ಕಾಂಗ್ರೆಸ್‌ ಬಂಡಾಯದಿಂದ ಜೆಡಿಎಸ್‌ಗೆ ಅಭ್ಯರ್ಥಿಗಳ ಸುಗ್ಗಿ!

ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ.

Share this Video
  • FB
  • Linkdin
  • Whatsapp

ರಾಜ್ಯದ ಪ್ರಮುಖ ಮೂರೂ ಪಕ್ಷಗಳಲ್ಲಿ ಬಂಡಾಯದ ಕಿಚ್ಚು ರೊಚ್ಚಿಗೆದ್ದಿದೆ. ಘಟಾನುಘಟಿ ನಾಯಕರು ಟಿಕೆಟ್ ಮಿಸ್ ಆದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಬೇರೆ ಪಕ್ಷದತ್ತ ಮುಖ ಮಾಡ್ತಿದ್ದಾರೆ.. ಅದ್ರಲ್ಲೂ ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯ ಹೆಚ್ಚಿದ್ದು, ಇದು ಜೆಡಿಎಸ್‌ಗೆ ಬಂಡವಾಳವಾಗುತ್ತಿದೆ. ಹಲವು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಈ ಹಿನ್ನೆಲೆ ಪಕ್ಷಕ್ಕೆ ಅಭ್ಯರ್ಥಿಗಳ ಸುಗ್ಗಿಯಾಗುತ್ತಿದೆ. ಯಾವ ಯಾವ ಪಕ್ಷದಿಂದ ಎಷ್ಟು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆಗೋ ಲಾಭ ಏನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video