Asianet Suvarna News Asianet Suvarna News

ಕಲಾಪಕ್ಕೆ ಕಾಂಗ್ರೆಸ್ ಬಹಿಷ್ಕಾರ; ಮನವೊಲಿಕೆಗೆ ಮಾಧುಸ್ವಾಮಿ ಯತ್ನ

ಪ್ರತಿಭಟನೆ ಮಾಡಿ ಕಾಂಗ್ರೆಸ್ ಕಲಾಪವನ್ನು ಬಹಿಷ್ಕಾರ ಮಾಡಿದೆ. ಕಾಂಗ್ರೆಸ್ಸಿಗರ ಮನವೊಲಿಸಲು ಸಚಿವ ಮಾಧುಸ್ವಾಮಿ ಯತ್ನಿಸಿದ್ದಾರೆ. ಸಿದ್ದರಾಮಯ್ಯ ಜೊತೆಯೂ ಮಾತನಾಡಿದ್ದಾರೆ. ಆದರೆ ಅದು ಫಲಪ್ರದವಾಗಿಲ್ಲ. 

ಬೆಂಗಳೂರು (ಫೆ. 18): ಪ್ರತಿಭಟನೆ ಮಾಡಿ ಕಾಂಗ್ರೆಸ್ ಕಲಾಪವನ್ನು ಬಹಿಷ್ಕಾರ ಮಾಡಿದೆ. ಕಾಂಗ್ರೆಸ್ಸಿಗರ ಮನವೊಲಿಸಲು ಸಚಿವ ಮಾಧುಸ್ವಾಮಿ ಯತ್ನಿಸಿದ್ದಾರೆ. ಸಿದ್ದರಾಮಯ್ಯ ಜೊತೆಯೂ ಮಾತನಾಡಿದ್ದಾರೆ. ಆದರೆ ಅದು ಫಲಪ್ರದವಾಗಿಲ್ಲ. 

ರಾಜ್ಯಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಸಿದ್ದುಕೈಗೆ ಸಿಕ್ಕಿತು ಹೊಸ ಅಸ್ತ್ರ!