ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಿಇಸಿ ಸಭೆ.. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ !

ಇಂದು ಕಾಂಗ್ರೆಸ್‌ ಸಿಇಸಿ ಸಭೆ ನಡೆಯಲಿದ್ದು, ಈ ಸಭೆ ಬಳಿಕ ರಾಜ್ಯದ 10 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ.
 

Share this Video
  • FB
  • Linkdin
  • Whatsapp

ಬಿಜೆಪಿ ಬಳಿಕ ಕಾಂಗ್ರೆಸ್(Congress) ಅಭ್ಯರ್ಥಿಗಳ ಪಟ್ಟಿಗೆ ಕೌಂಟ್‌ಡೌನ್‌ ಶುರುವಾಗಿದ್ದು, 10 ಕ್ಷೇತ್ರದ ಸಿಂಗಲ್‌ನೇಮ್‌ ಪಟ್ಟಿಗೆ ಕೆಪಿಸಿಸಿ(Kpcc) ಸಮ್ಮತಿ ಸೂಚಿಸಿದ್ದು. ಇಂದಿನ ಸಿಇಸಿ ಸಭೆ(CEC Meeting) ಬಳಿಕ 10 ಕ್ಷೇತ್ರಗಳ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಸಿಇಸಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಹಾಗೂ ಡಿಸಿಎಂ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ ಆಗುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರವನ್ನು ಕಾಂಗ್ರೆಸ್‌ ಘೋಷಣೆ ಮಾಡಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  Video ಹಿಂದೂಗಳ ಆರಾಧನಾ ಶಕ್ತಿ ವಿರುದ್ಧ ಕಾಂಗ್ರೆಸ್ ಹೋರಾಟ, ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ರಾ ರಾಹುಲ್?

Related Video