Asianet Suvarna News Asianet Suvarna News

ಕಾಂಗ್ರೆಸ್ ಅಧಿಕಾರದ ಹಗಲು ಕನಸು ಕಾಣುತ್ತಿದೆ: ಶ್ರೀರಾಮುಲು ವಾಗ್ದಾಳಿ

ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ, (ಸೆ.19): ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ಅಧಿಕಾರದ ಹಗಲು ಕನಸು ಕಾಣುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದ ಭವಿಷ್ಯ ನುಡಿದರು.

Video Top Stories