Party Rounds: ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ ಕಾಂಗ್ರೆಸ್‌ ಸರ್ಕಾರ!

ಬಿಜೆಪಿ ಸರ್ಕಾರದ ಅಕ್ರಮಗಳ ತನಿಖೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಕೊನೆಗೂ ಬಿಜೆಪಿ ವಿರುದ್ಧ ಪ್ರಯೋಗ ತನಿಖಾಸ್ತ್ರ ಕಾಂಗ್ರೆಸ್‌ ಬಳಸಲು ಸಿದ್ಧತೆ ನಡೆಸುತ್ತಿದೆ. ಬಿಟ್‌ ಕಾಯಿನ್‌ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶದ ಬೆನ್ನಲ್ಲೇ ಮತ್ತೊಂದು ಕೇಸ್‌ ತನಿಖೆಗೆ ಕೊಡಲು ಕಾಂಗ್ರೆಸ್‌ ಮುಂದಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಜು.06): ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರದ ಅಕ್ರಮಗಳ ತನಿಖೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಕೊನೆಗೂ ಬಿಜೆಪಿ ವಿರುದ್ಧ ಪ್ರಯೋಗ ತನಿಖಾಸ್ತ್ರ ಕಾಂಗ್ರೆಸ್‌ ಬಳಸಲು ಸಿದ್ಧತೆ ನಡೆಸುತ್ತಿದೆ. ಬಿಟ್‌ ಕಾಯಿನ್‌ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶದ ಬೆನ್ನಲ್ಲೇ ಮತ್ತೊಂದು ಕೇಸ್‌ ತನಿಖೆಗೆ ಕೊಡಲು ಕಾಂಗ್ರೆಸ್‌ ಮುಂದಾಗಿದೆ. 40 ಪರ್ಸೆಂಟ್‌ ಕಮಿಷನ್‌ ಆರೋಪದ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

Related Video