Local body Election: ಅಲ್ಪಸಂಖ್ಯಾತರಿರೋ ಕಡೆ ಗೆದ್ದಿದ್ದೇವೆಂದು ಬಿಗೋದು ಒಳ್ಳೆದಲ್ಲ, ಕಾಂಗ್ರೆಸ್‌ಗೆ ಟಾಂಗ್

ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದೆ. ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.30): ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿಗೆ ಹಿನ್ನಡೆಯಾಗಿದೆ.

Local Body Poll Result ಕಾಂಗ್ರೆಸ್‌ ಮೇಲುಗೈ, ಸಿಎಂ, ರಾಮುಲು, ಆಚಾರ್, ಸಿಂಗ್, ಜೊಲ್ಲೆಗೆ ಮುಖಭಂಗ

ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತರಿರುವ ಕಡೆ ಗೆದಿದ್ದೇವೆ ಎಂದು ಬಿಗೋದು ಒಳ್ಳೆದಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

Related Video