ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

First Published Jan 11, 2020, 4:29 PM IST | Last Updated Jan 11, 2020, 5:17 PM IST

ಬೆಂಗಳೂರು, (ಜ11): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ.

ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ

 ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ? ಇಲ್ಲಿದೆ ನೋಡಿ....

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: