ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ಇದೇ ವಿಚಾರವಾಗಿ ಇದೀಗ ಬಣ ರಾಜಕೀಯ ಸಹ ಶುರುವಾಗಿದೆ. ಇನ್ನು ಕಾಂಗ್ರೆಸ್ ಇನ್‌ಸೈಡ್ ಕಹಾನಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
 
Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.26): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮುಂದಿನ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. 

Add Asianetnews Kannada as a Preferred SourcegooglePreferred

ಸಿದ್ದು-ಡಿಕೆಶಿ ನಡುವಿನ ತಿಕ್ಕಾಟಕ್ಕೆ ಬ್ರೇಕ್‌ ಹಾಕಲು ಹೈಕಮಾಂಡ್ ಅಸ್ತ್ರ. ಸಿದ್ದರಾಮಯ್ಯ ದಿಢೀರ್ ದಿಲ್ಲಿಗೆ

Related Video