Asianet Suvarna News Asianet Suvarna News
breaking news image

Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

ಹಿಂದುಳಿದ ಜಾತಿಗಳಿಗೆ ಕಾಂಗ್ರೆಸ್‌ ಬಹುದೊಡ್ಡ ಅನ್ಯಾಯವನ್ನು ಮಾಡ್ತಿದೆ ಎಂದು ಹುಬ್ಬಳ್ಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡ್ತಿದೆ. 4 ಪರ್ಸೆಂಟ್ ಮುಸ್ಲಿಮರನ್ನು(Muslims) ಒಬಿಸಿಗೆ(OBC) ಸೇರಿಸಲು ಹೊರಟಿದ್ದಾರೆ ಎಂದು ಹುಬ್ಬಳ್ಳಿ(Hubli) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ(Backward Classes)
 ಚಿಪ್ಪು ಕೊಡಲು ಹೊರಟಿದ್ದಾರೆ. ಹಿಂದುಳಿದ ಜನರಿಗೆ ಕಾಂಗ್ರೆಸ್‌ನವರು(Congress) ಚೊಂಬು ಕೊಡುತ್ತಿದ್ದಾರೆ. ಅತ್ಯಂತ ಹಿಂದುಳಿದ ಜಾತಿಗಳಿಗೆ ಪರಮ ಅನ್ಯಾಯ ಮಾಡ್ತಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಜಾತಿ ಅಲ್ಲ ಧರ್ಮವೂ ಅಲ್ಲ ಅಂತಾರೆ. ಹಾಗಿದ್ದರೆ ಏನು ? ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Reddy VS Tangadagi: ಮೋದಿ ಅಂದ್ರೆ ಶಿವರಾಜ್‌ ತಂಗಡಗಿ ಕಿವಿಯಲ್ಲಿ ಮುಳ್ಳು ಚುಚ್ಚಿದಂತಾಗುತ್ತೆ:ಜನಾರ್ದನ ರೆಡ್ಡಿ

Video Top Stories