ಅನರ್ಹ ಶಾಸಕರನ್ನು ಮನೆ ತುಂಬಿಸಿಕೊಳ್ಳಲು ಮುಹೂರ್ತ ಫಿಕ್ಸ್ ಮಾಡಿದ ಬಿಜೆಪಿ

ಅನರ್ಹ ಶಾಸಕರ ತೀರ್ಪು ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಮತ್ತೊಂದೆಡೆ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿನತ್ತ ಮುಖ ಮಾಡಿದ್ದು, ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, [ನ.13]: ಅನರ್ಹ ಶಾಸಕರ ತೀರ್ಪು ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಮತ್ತೊಂದೆಡೆ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿನತ್ತ ಮುಖ ಮಾಡಿದ್ದು, ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಸೋತು ಗೆದ್ದ ಅನರ್ಹರು, ರಚಿತಾ ಮನೆಯಲ್ಲಿ ಮದ್ವೆ ತಯಾರಿ ಶುರು; ನ.13ರ ಟಾಪ್ 10 ಸುದ್ದಿ!

ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ಮಾಡಿದೆ.ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 17 ಅನರ್ಹ ಶಾಸಕರು ಬಿಜೆಪಿಗೆ ಸೇರಲಿದ್ದಾರೆ.

ಹಾಗಾದ್ರೆ ಅನರ್ಹ ಶಾಸಕರನ್ನು ಮನೆ ತುಂಬಿಸಿಕೊಳ್ಳಲು ಬಿಜೆಪಿ ಯಾವಾಗ ಮುಹೂರ್ತ ಇಟ್ಟುಕೊಂಡಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

Related Video