Asianet Suvarna News Asianet Suvarna News

'ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಗಿದ ಅಧ್ಯಾಯ; ಒಂದಾಗುವ ಪ್ರಶ್ನೆ ಇಲ್ಲ'

'ಎಚ್‌.ಡಿ. ಕುಮಾರಸ್ವಾಮಿ ಇನ್ಮುಂದೆ ಮುಖ್ಯಮಂತ್ರಿಯಾಗಲ್ಲ ಎಂದು ಸಿದ್ದರಾಮಯ್ಯ ಹೇಳ್ತಾರೆ, ಸಿದ್ದರಾಮಯ್ಯ ಸಿಎಂ ಆಗಲ್ಲ ಎಂದು ಎಚ್‌ಡಿಕೆ ಹೇಳ್ತಾರೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಗಿದ ಅಧ್ಯಾಯ' 

ಬೆಂಗಳೂರು (ಫೆ.08): ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಇದನ್ನೂ ನೋಡಿ | ಸಿದ್ದು ವಿರುದ್ಧ ಗುಡುಗಿ ಬಿಜೆಪಿ ಬೆಂಬಲಕ್ಕೆ ನಿಂತ ಮತ್ತೊಬ್ಬ ಶಾಸಕ...

ಎಚ್‌.ಡಿ. ಕುಮಾರಸ್ವಾಮಿ ಇನ್ಮುಂದೆ ಮುಖ್ಯಮಂತ್ರಿಯಾಗಲ್ಲ ಎಂದು ಸಿದ್ದರಾಮಯ್ಯ ಹೇಳ್ತಾರೆ, ಸಿದ್ದರಾಮಯ್ಯ ಸಿಎಂ ಆಗಲ್ಲ ಎಂದು ಎಚ್‌ಡಿಕೆ ಹೇಳ್ತಾರೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಗಿದ ಅಧ್ಯಾಯ, ಎಂದು ಅಶೋಕ್ ಇಬ್ಬರಿಗೂ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ನೋಡಿ |  ಖಾತೆ ಹಂಚಿಕೆ ಬಿಕ್ಕಟ್ಟು: ಡಿಕೆಶಿ ಮೇಲೆ ಸಿಟ್ಟಿಗೆ ಯಡಿಯೂರಪ್ಪ ಇಕ್ಕಟ್ಟಿಗೆ!

"