ಡಿಕೆಶಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲು; ಬೆಂಬಲಿಗರಿಗೆ ಕುಟುಂಬಸ್ಥರ ಅಪೀಲು

ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದೊಂದು ವಾರದ ಹಿಂದೆಯೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಡಿಕೆಶಿ ಆಸ್ಪತ್ರೆಗೆ ದಾಖಲಾಗುತ್ತಿರುವುದು  ಇದು ಎರಡನೇ ಬಾರಿಯಾಗಿದೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದ ಡಿಕೆಶಿ, 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದರು.

Share this Video
  • FB
  • Linkdin
  • Whatsapp

ಬೆಂಗಳೂರು (ನ.12): ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದೊಂದು ವಾರದ ಹಿಂದೆಯೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಡಿಕೆಶಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದ ಡಿಕೆಶಿ, 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದರು.

ದೆಹಲಿ ಹೈಕೋರ್ಟ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ವಾಪಾಸು ಬಂದಿರುವ ಅವರು ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. 

Related Video