Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

Jan 25, 2020, 4:39 PM IST

ನವದೆಹಲಿ, (ಜ.24): ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಡಿಕೆ ಶಿವಕುಮಾರ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಆದ್ರೆ, ಕೆಲ ಅಡಚಡೆಗಳು ಉಂಟಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ.

ಮಧ್ಯಪ್ರದೇಶದಿಂದಲೇ ದಿಢೀರ್ ದೆಹಲಿಗೆ ಡಿಕೆಶಿ: ಕುತೂಹಲ ಕೆರಳಿಸಿದ ಕೆಪಿಸಿಸಿ ಹುದ್ದೆ

ಈ ಹಿನ್ನೆಲೆಯಲ್ಲಿ ಡಿಕೆಶಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮಧ್ಯಪ್ರದೇಶದಿಂದ ನೇರವಾಗಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದನ್ನು ಅವರ ಬಾಯಿಂದಲೇ ಕೇಳಿ.