Asianet Suvarna News Asianet Suvarna News

ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಡಿಕೆಶಿ ಪ್ಲಾನ್: ಕಾರಣ...?

ಬಿಜೆಪಿ ನಾಯಲ ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಅಧಿವೇಶನದಲ್ಲಿಯೇ ಯೋಗೇಶ್ವರ್ ವಿರುದ್ಧ ಸ್ಪೀಕರ್‌ಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರು, (ಫೆ.18): ಬಿಜೆಪಿ ನಾಯಲ ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಅಧಿವೇಶನದಲ್ಲಿಯೇ ಯೋಗೇಶ್ವರ್ ವಿರುದ್ಧ ಸ್ಪೀಕರ್‌ಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಜೋಡೆತ್ತುಗಳ ಕೋಟೆಯಲ್ಲಿ ಯೋಗೇಶ್ವರ್ ತಂತ್ರ !

ಅಷ್ಟಕ್ಕೂ ಯೋಗೇಶ್ವರ್ ಮಾಡಿದ್ದಾದರೂ ಏನು..? ಡಿಕೆಶಿ ಹೋರಾಟ ಮಾಡುವ ಪ್ಲಾನ್ ಮಾಡಿದ್ದಾದರೂ ಏಕೆ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

Video Top Stories