ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು..!
ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ದಲಿತ ಸಿಎಂಗೆ ಡಾ. ಜಿ ಪರಮೇಶ್ವರ್ ಪರೋಕ್ಷ ಒತ್ತಾಯ ಮಾಡಿದ್ದಾರೆ.
ತುಮಕೂರು, (ಅ.02): ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ದಲಿತ ಸಿಎಂಗೆ ಡಾ. ಜಿ ಪರಮೇಶ್ವರ್ ಪರೋಕ್ಷ ಒತ್ತಾಯ ಮಾಡಿದ್ದಾರೆ.
ಹೈಕಮಾಂಡ್‌ನಿಂದ ದಲಿತ ಕಾರ್ಡ್, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?
ಪಂಜಾಬ್ನಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ದಲಿತ ಸಿಎಂ ಬೇಕೆಂದು ಕೇಳುವಂತಾಗಬಹುದು ಎಂದು ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು.