ಸಿದ್ದರಾಮಯ್ಯನವರ ನೋವಿನ ಮಾತಿಗೆ ಪರಮೇಶ್ವರ್ ತೀಕ್ಷ್ಣ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಈ ಸ್ಫೋಟಕ ಹೇಳಿಕೆಯಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ತಲ್ಲಣ ಉಂಟುಮಾಡಿದ್ದು, ಇತರೆ ನಾಯಕರು ತಮ್ಮದೇ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದ ಹೀಗೆ...

First Published Dec 19, 2020, 5:12 PM IST | Last Updated Dec 19, 2020, 5:12 PM IST

ತುಮಕೂರು, (ಡಿ.19): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮವರಿಂದಲೇ ಸೋಲಬೇಕಾಯ್ತು ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..! 

ಅಲ್ಲದೇ ಸಿದ್ದರಾಮಯ್ಯನವರ ಈ ಸ್ಫೋಟಕ ಹೇಳಿಕೆಯಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ತಲ್ಲಣ ಉಂಟುಮಾಡಿದ್ದು, ಇತರೆ ನಾಯಕರು ತಮ್ಮದೇ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದ ಹೀಗೆ...