
ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ
ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
ನವದೆಹಲಿ, (ಫೆ.12): ಕಳೆದ ಲೋಕಸಭಾ ಲೋಕಸಭಾ ಚುನಾವಣೆ ಕಲಬುರಗಿ ಕ್ಷೇತ್ರದಿಂದಲ್ಲಿ ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?
ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.