Siddaramaiah: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ, ಸಿದ್ದರಾಮಯ್ಯಗೆ ಬಿಗ್ ಶಾಕ್

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಮೂಲಕ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿತ್ತು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

First Published Dec 24, 2021, 4:59 PM IST | Last Updated Dec 24, 2021, 4:59 PM IST

ಉಡುಪಿ, (ಡಿ.24): ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಮೂಲಕ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿತ್ತು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

Asianet Suvarna Special: ಮತಾಂತರ ನಿಷೇಧ ಕಾಯ್ದೆ ನಿಜವಾದ ಸೃಷ್ಟಿಕರ್ತ ಯಾರು..?

ಕೃಷ್ಣಮಠದಲ್ಲಿ ನಡೆದ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಕಾರ್ಯಕ್ರಮ ‘ವಿಶ್ವಾರ್ಪಣಂ’ನಲ್ಲಿ ಮಾತನಾಡಿದ ಅವರು, ಕೃಷ್ಣಮಠವನ್ನು ಸರ್ಕಾರದ ಅಧೀನಕ್ಕೆ ತರಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ವಿಷಯವನ್ನು ಬಹಿರಂಗಪಡಿಸಿದ್ದು, ಇದು ಭಾರೀ ಚರ್ಚೆ ಹುಟ್ಟುಹಾಕಿದೆ.